Bible Versions
Bible Books

Hebrews 13:20 (ERVKN) Easy to Read Version - Kannadam

Versions

KNV   ಶಾಶ್ವತವಾದ ಒಡಂಬಡಿಕೆಯ ರಕ್ತದ ಮೂಲಕ ಕುರಿ ಹಿಂಡಿಗೆ ದೊಡ್ಡ ಕುರುಬನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರ ಮಾಡಿದ ಶಾಂತಿದಾಯಕನಾದ ದೇವರು
ERVKN   This verse may not be a part of this translation
IRVKN   20-21 § ಅಥವಾ, ಕುರಿಗಳ ದೊಡ್ಡ ಕುರುಬನಾಗಿರುವ ನಮ್ಮ ಕರ್ತನಾದ ಯೇಸುವನ್ನು ನಿತ್ಯವಾದ ಒಡಂಬಡಿಕೆಯನ್ನು ನಿಶ್ಚಯಪಡಿಸಿದ ರಕ್ತದ ನಿಮಿತ್ತ ಸತ್ತವರೊಳಗಿಂದ ಬರಮಾಡಿದ. ನಿತ್ಯವಾದ * ಜೆಕ. 9:11; ಇಬ್ರಿ. 10:29: ಒಡಂಬಡಿಕೆಯನ್ನು, ರಕ್ತದಿಂದ ನಿಶ್ಚಯಪಡಿಸುವುದಕ್ಕಾಗಿ, ಮೂಲ: ಕುರಿಗಳ ದೊಡ್ಡ ಕುರುಬನಾಗಿರುವ; ಯೆಶಾ 63:11; ಯೋಹಾ 10:11: ಸಭೆಯೆಂಬ ಹಿಂಡಿಗೆ ಮಹಾಪಾಲಕನಾಗಿರುವ ನಮ್ಮ ಕರ್ತನಾದ ಯೇಸುವನ್ನು ಅ. ಕೃ. 2:24: ಸತ್ತವರೊಳಗಿಂದ ಬರಮಾಡಿದ, § ರೋಮಾ. 15:33: ಶಾಂತಿದಾಯಕನಾದ ದೇವರು, ನೀವು ಆತನ ಚಿತ್ತವನ್ನು ನೆರವೇರಿಸುವ ಹಾಗೆ ಸಕಲ ಸತ್ಕಾರ್ಯಗಳಿಗೆ ಬೇಕಾದ ಅನುಕೂಲತೆಗಳನ್ನು ನಿಮಗೆ ದಯಪಾಲಿಸಿ, ಆತನು ಯೇಸು ಕ್ರಿಸ್ತನ ಮೂಲಕ ತನಗೆ ಮೆಚ್ಚಿಕೆಯಾದದ್ದನ್ನು * ಫಿಲಿ. 2:13 ಕೆಲವು ಪ್ರತಿಗಳಲ್ಲಿ, ನಿಮ್ಮೊಳಗೆ ಎಂದು ಬರೆದಿದೆ. ನಮ್ಮಲ್ಲಿ ನೆರವೇರಿಸಲಿ. ರೋಮಾ. 11:36: ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ ಉಂಟಾಗಲಿ. ಆಮೆನ್. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us