Bible Versions
Bible Books

Hebrews 13:22 (ERVKN) Easy to Read Version - Kannadam

Versions

KNV   ಸಹೋದರರೇ, ಎಚ್ಚರಿಕೆಯ ಮಾತನ್ನು ಸಹಿಸಿಕೊಳ್ಳಬೇಕೆಂದು ನಿಮ್ಮನ್ನು ಬೇಡಿಕೊಳ್ಳುವ ಹಾಗೆ ಸಂಕ್ಷೇಪವಾಗಿ ನಾನು ಪತ್ರವನ್ನು ಬರೆದಿದ್ದೇನೆ.
ERVKN   ನನ್ನ ಸಹೋದರ ಸಹೋದರಿಯರೇ, ನಾನು ಹೇಳಿದ ಸಂಗತಿಗಳನ್ನು ನೀವು ತಾಳ್ಮೆಯಿಂದ ಆಲಿಸಬೇಕೆಂದು ನಿಮ್ಮಲ್ಲಿ ಬೇಡಿಕೊಳ್ಳುತ್ತೇನೆ. ನಿಮ್ಮನ್ನು ಬಲಪಡಿಸುವುದಕ್ಕಾಗಿ ಸಂಗತಿಗಳನ್ನು ಹೇಳಿದೆನು. ಪತ್ರವು ಬಹುದೀರ್ಘವಾದದ್ದೇನೂ ಅಲ್ಲ.
IRVKN   ಸಹೋದರರೇ, ಬುದ್ಧಿಯ ಮಾತನ್ನು ಸಹಿಸಿಕೊಳ್ಳಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. 1 ಪೇತ್ರ. 3:12: ನಿಮಗೆ ಸಂಕ್ಷೇಪವಾಗಿ ಬರೆದಿದ್ದೇನೆ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us