Versions
KNV ನಮ್ಮ ಸಹೋದರನಾದ ತಿಮೊಥೆಯನಿಗೆ ಬಿಡುಗಡೆಯಾಯಿತೆಂಬದು ನಿಮಗೆ ತಿಳಿದಿರಲಿ; ಅವನು ಬೇಗ ಬಂದರೆ ನಾನು ಅವನೊಂದಿಗೆ ಬಂದು ನಿಮ್ಮನ್ನು ಕಾಣುವೆನು.
ERVKN ನಮ್ಮ ಸಹೋದರನಾದ ತಿಮೊಥೆಯನಿಗೆ ಸೆರೆಮನೆಯಿಂದ ಬಿಡುಗಡೆ ಆಯಿತೆಂಬುದು ನಿಮಗೆ ತಿಳಿದಿರಲಿ. ಅವನು ನನ್ನ ಬಳಿಗೆ ಬೇಗನೆ ಬಂದರೆ, ನಾವಿಬ್ಬರೂ ನಿಮ್ಮನ್ನು ನೋಡಲು ಬರುತ್ತೇವೆ.
IRVKN § 1 ಥೆಸ. 3:2: ನಮ್ಮ ಸಹೋದರನಾದ ತಿಮೊಥೆಯನಿಗೆ ಬಿಡುಗಡೆಯಾಯಿತೆಂಬುದು ನಿಮಗೆ ತಿಳಿದಿರಲಿ. ಅವನು ಬೇಗ ಬಂದರೆ ನಾನು ಅವನೊಂದಿಗೆ ಬಂದು ನಿಮ್ಮನ್ನು ಕಾಣುವೆನು. PEPS