Bible Versions
Bible Books

Hebrews 13:7 (ERVKN) Easy to Read Version - Kannadam

Versions

KNV   ನಿಮಗೆ ದೇವರ ವಾಕ್ಯವನ್ನು ತಿಳಿಸಿದ ನಿಮ್ಮ ನಾಯಕರನ್ನು ಜ್ಞಾಪಕಮಾಡಿಕೊಳ್ಳಿರಿ; ಅವರು ಅಂತ್ಯದ ವರೆಗೆ ಯಾವ ರೀತಿಯಿಂದ ನಡೆದುಕೊಂಡರೆಂದು ಆಲೋಚಿಸಿರಿ; ಅವರ ನಂಬಿಕೆಯನ್ನು ಅನುಸರಿಸಿರಿ.
ERVKN   ನಿಮ್ಮ ಸಭಾನಾಯಕರನ್ನು ನೆನಪು ಮಾಡಿಕೊಳ್ಳಿ. ಅವರು ನಿಮಗೆ ದೇವರ ಸಂದೇಶವನ್ನು ಬೋಧಿಸಿದರು. ಅವರು ಹೇಗೆ ಜೀವಿಸಿದ್ದರು ಮತ್ತು ಹೇಗೆ ಸತ್ತರು ಎಂಬುದನ್ನು ನೆನಪಿಸಿಕೊಳ್ಳಿ. ಅವರ ನಂಬಿಕೆಯನ್ನು ಅನುಸರಿಸಿರಿ.
IRVKN   ನಿಮಗೆ ದೇವರ ವಾಕ್ಯವನ್ನು ಬೋಧಿಸಿದ ಇಬ್ರಿ. 13:17,24: ನಿಮ್ಮ ಸಭಾನಾಯಕರನ್ನು ನೆನಪುಮಾಡಿಕೊಳ್ಳಿರಿ. ಅವರು ಜೀವಾಂತ್ಯದವರೆಗೆ ಯಾವ ರೀತಿ ನಡೆದುಕೊಂಡುರೆಂಬುದನ್ನು ನೆನಪಿಸಿಕೊಂಡು ಮತ್ತು ಇಬ್ರಿ. 6:12: ಅವರ ನಂಬಿಕೆಯನ್ನು ಅನುಸರಿಸಿರಿ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us