Bible Versions
Bible Books

Hebrews 3:13 (ERVKN) Easy to Read Version - Kannadam

Versions

KNV   ನಿಮ್ಮಲ್ಲಿ ಒಬ್ಬ ರಾದರೂ ಪಾಪದಿಂದ ಮೋಸಹೋಗಿ ಕಠಿಣರಾಗ ದಂತೆ--ಈ ದಿನ ಎಂದು ಕರೆಯಲ್ಪಡುವಾಗಲೇ ಪ್ರತಿ ನಿತ್ಯವೂ ಒಬ್ಬರನ್ನೊಬ್ಬರು ಎಚ್ಚರಿಸಿರಿ.
ERVKN   ಆದರೆ ಒಬ್ಬರನ್ನೊಬ್ಬರು ಪ್ರತಿದಿನವೂ ಸಂತೈಸಿರಿ. “ಈ ದಿನ”ವು ಇನ್ನೂ ಇರುವಾಗಲೇ ಇದನ್ನೆಲ್ಲ ಮಾಡಿರಿ. ಪಾಪದಿಂದಾಗಲಿ ಪಾಪವು ಮೋಸಗೊಳಿಸುವ ರೀತಿಯಿಂದಾಗಲಿ ನಿಮ್ಮಲ್ಲಿ ಯಾರೂ ಕಠಿಣರಾಗದಂತೆ ಒಬ್ಬರಿಗೊಬ್ಬರು ಸಹಾಯ ಮಾಡಿರಿ.
IRVKN   ನಿಮ್ಮಲ್ಲಿ ಒಬ್ಬರಾದರೂ ಪಾಪದಲ್ಲಿ ಸಿಕ್ಕಿ ಯೆಶಾ 44:20; ರೋಮಾ. 7:11; ಎಫೆ 4:22: ಮೋಸಹೋಗಿ ಕಠಿಣರಾಗದಂತೆ, ‘ಇಂದು’ ಎಂದು ಕರೆಯಲ್ಪಡುವ ಅವಕಾಶ ಇನ್ನೂ ಇರುವಾಗಲೇ, ಪ್ರತಿದಿನವೂ ಒಬ್ಬರನ್ನೊಬ್ಬರು ಪ್ರೋತ್ಸಾಹಿಸಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us