Versions
KNV ಈತನು ಇನ್ನೂ ಭೂಮಿಯ ಮೇಲೆ ಇದ್ದದ್ದೇಯಾಗಿದ್ದರೆ ಯಾಜಕ ನಾಗುವ ಹಾಗಿದ್ದಿಲ್ಲ. ಯಾಕಂದರೆ ನ್ಯಾಯಪ್ರಮಾಣದ ಪ್ರಕಾರ ಕಾಣಿಕೆಗಳನ್ನು ಸಮರ್ಪಿಸುವ ಯಾಜಕರು ಇದ್ದೇ ಇರುತ್ತಾರೆ;
ERVKN ಆತನು ಇನ್ನೂ ಭೂಮಿಯ ಮೇಲೆ ವಾಸಮಾಡುತ್ತಿದ್ದರೆ ಯಾಜಕನಾಗಿರುತ್ತಿರಲಿಲ್ಲ. ಕಾರಣವೇನಂದರೆ, ಧರ್ಮಶಾಸ್ತ್ರದ ಪ್ರಕಾರ ದೇವರಿಗೆ ಕಾಣಿಕೆಗಳನ್ನು ಅರ್ಪಿಸುವ ಯಾಜಕರು ಈಗಾಗಲೇ ಇಲ್ಲಿದ್ದಾರೆ.
IRVKN ಆತನು ಇನ್ನೂ ಭೂಮಿಯ ಮೇಲೆ ಇದ್ದಿದ್ದರೆ ಯಾಜಕನಾಗುತ್ತಿರಲಿಲ್ಲ. ಯಾಕೆಂದರೆ ಧರ್ಮಶಾಸ್ತ್ರದ ಪ್ರಕಾರ ಕಾಣಿಕೆಗಳನ್ನು ಸಮರ್ಪಿಸುವವರು ಇದ್ದಾರಲ್ಲಾ.