Bible Versions
Bible Books

Hosea 1:3 (ERVKN) Easy to Read Version - Kannadam

Versions

KNV   ಆಗ ಅವನು ಹೋಗಿ ದಿಬ್ಲಯಿ ಮನ ಮಗಳಾದ ಗೋಮೆರಳನ್ನು ಮದುವೆಯಾದನು; ಅವಳು ಗರ್ಭಿಣಿಯಾಗಿ ಅವನಿಗೆ ಮಗನನ್ನು ಹೆತ್ತಳು.
ERVKN   ಹಾಗೆ ಹೋಶೇಯನು ದಿಬ್ಲಯೀಮನ ಮಗಳಾದ ಗೋಮೆರ್ ಎಂಬಾಕೆಯನ್ನು ಮದುವೆಯಾದನು. ಗೋಮೆರಳು ಗರ್ಭಿಣಿಯಾಗಿ ಹೋಶೇಯನಿಗೆ ಒಬ್ಬ ಗಂಡುಮಗನನ್ನು ಹೆತ್ತಳು.
IRVKN   ಅದರಂತೆ ಹೋಶೇಯನು ಹೋಗಿ ದಿಬ್ಲಯಿಮನ ಮಗಳಾದ ಗೋಮೆರಳನ್ನು ಮದುವೆಯಾದನು. ಅವಳು ಗರ್ಭಿಣಿಯಾಗಿ ಗಂಡು ಮಗುವಿಗೆ ಜನ್ಮ ಕೊಟ್ಟಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us