Bible Versions
Bible Books

Isaiah 10:5 (ERVKN) Easy to Read Version - Kannadam

Versions

KNV   ನನ್ನ ಕೋಪದ ಕೋಲಾದ ಅಶ್ಶೂರವೇ, ಕೈಯಲ್ಲಿರುವ ಬೆತ್ತವು ನನ್ನ ರೌದ್ರವೇ.
ERVKN   ದೇವರು ಹೀಗೆ ಹೇಳುವನು: “ನಾನು ಕೋಪಗೊಂಡಾಗ ಬೆತ್ತವನ್ನು ಹೇಗೆ ಉಪಯೋಗಿಸುವೆನೋ ಹಾಗೆಯೇ ಇಸ್ರೇಲನ್ನು ಶಿಕ್ಷಿಸಲು ಅಶ್ಶೂರವನ್ನು ಉಪಯೋಗಿಸುವೆನು.
IRVKN   {ಯೆಹೋವನು ಅಶ್ಶೂರದಿಂದ ತನ್ನ ಜನರನ್ನು ದಂಡಿಸುವುದು} PS ಅಯ್ಯೋ, ಅಶ್ಶೂರವೇ ನೀನು ನನ್ನ ಕೋಪವೆಂಬ ಕೋಲು, ನಿನ್ನ ಕೈಯಲ್ಲಿರುವ ದೊಣ್ಣೆಯು ನನ್ನ ರೌದ್ರವೇ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us