Bible Versions
Bible Books

Isaiah 11:7 (ERVKN) Easy to Read Version - Kannadam

Versions

KNV   ಹಸುವು ಕರಡಿಯ ಸಂಗಡ ಮೇಯುವವು; ಅವುಗಳ ಮರಿಗಳು ಜೊತೆಯಾಗಿ ಮಲಗುವವು; ಸಿಂಹವು ಎತ್ತಿನಂತೆ ಹುಲ್ಲನ್ನು ಮೇಯು ವದು.
ERVKN   ದನಗಳೂ ಕರಡಿಗಳೂ ಜೊತೆಯಾಗಿರುವವು. ಅವುಗಳ ಮರಿಗಳೆಲ್ಲಾ ಒಂದಕ್ಕೊಂದು ಹಾನಿಮಾಡದೆ ಒಟ್ಟಾಗಿ ಮಲಗಿಕೊಳ್ಳುವವು. ಸಿಂಹಗಳು ದನಗಳಂತೆ ಹುಲ್ಲು ತಿನ್ನುವವು. ಹಾವುಗಳು ಸಹ ಜನರಿಗೆ ಹಾನಿ ಮಾಡುವದಿಲ್ಲ.
IRVKN   ಹಸುವು ಕರಡಿಯ ಸಂಗಡ ಮೇಯುವುದು; ಅವುಗಳ ಮರಿಗಳು ಜೊತೆಯಾಗಿ ಮಲಗುವವು.
ಸಿಂಹವು ಎತ್ತಿನಂತೆ ಹುಲ್ಲು ತಿನ್ನುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us