Versions
KNV ಸಿಕ್ಕಿದ ಪ್ರತಿಯೊಬ್ಬನೂ ಇರಿಯಲ್ಪಡುವನು; ಅವರೊಂದಿಗೆ ಸೇರಿಕೊಂಡ ಪ್ರತಿಯೊಬ್ಬನೂ ಕತ್ತಿಯಿಂದ ಬೀಳು ವನು.
ERVKN ಆದರೆ ಶತ್ರುವು ಬಾಬಿಲೋನಿನವರನ್ನು ಹಿಂದಟ್ಟಿಕೊಂಡು ಹೋಗುವನು. ಶತ್ರುವು ಅವನನ್ನು ಹಿಡಿದು ತನ್ನ ಕತ್ತಿಯಿಂದ ಕೊಲ್ಲುವನು.
IRVKN ಸಿಕ್ಕಿದವರೆಲ್ಲರು ಇರಿಯಲ್ಪಡುವರು. ಹಿಂಬಾಲಿಸಿ ಹಿಡಿಯಲ್ಪಟ್ಟ ಸಕಲ ಜನರು ಕತ್ತಿಗೆ ತುತ್ತಾಗುವರು.