Bible Versions
Bible Books

Isaiah 25:10 (ERVKN) Easy to Read Version - Kannadam

Versions

KNV   ಪರ್ವತದಲ್ಲಿ ಕರ್ತನ ಕೈ ವಿಶ್ರ ಮಿಸಿಕೊಳ್ಳುವದು; (ನೆಲೆಯಾಗಿರುವದು) ಒಣ ಹುಲ್ಲ ನ್ನು ತಿಪ್ಪೆಗುಂಡಿಯಲ್ಲಿ ತುಳಿಯುವಂತೆ ಮೋವಾಬು ಆತನ ಕೆಳಗೆ ತುಳಿಯಲ್ಪಡುವದು.
ERVKN   ಎಕೆಂದರೆ ಯೆಹೋವನ ಬಲವು ಪರ್ವತದಲ್ಲಿದೆ. ಮೋವಾಬ್ ಸೋಲಿಸಲ್ಪಡುವದು. ಯೆಹೋವನು ವೈರಿಯನ್ನು ಹುಲ್ಲಿನಂತೆ ತುಳಿದುಬಿಡುವನು.
IRVKN   ಏಕೆಂದರೆ ಯೆಹೋವನ ಹಸ್ತವು ಪರ್ವತದಲ್ಲಿ ನೆಲೆಯಾಗಿರುವುದು;
ಮೋವಾಬ್ಯರೋ ತಿಪ್ಪೆಗುಂಡಿಯ ಕೆಸರಿನಲ್ಲಿ ಒಣಹುಲ್ಲು ತುಳಿಯಲ್ಪಡುವ ಹಾಗೆ ತಾವಿದ್ದಲ್ಲೇ ತುಳಿಯಲ್ಪಡುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us