Bible Versions
Bible Books

Isaiah 35:10 (ERVKN) Easy to Read Version - Kannadam

Versions

KNV   ಕರ್ತನಿಂದ ವಿಮೋಚಿಸಲ್ಪಟ್ಟವರು ಹಿಂತಿರುಗಿಕೊಂಡು ತಮ್ಮ ತಲೆಗಳ ಮೇಲೆ ಉತ್ಸಾಹಧ್ವನಿ ನಿತ್ಯವಾದ ಸಂತೋಷಗಳೊಂದಿಗೆ ಚೀಯೋನಿಗೆ ಬರು ವರು; ಅವರು ಹರ್ಷಾನಂದಗಳನ್ನು ಅನುಭವಿಸು ವರು. ದುಃಖವೂ, ನಿಟ್ಟುಸಿರೂ ಓಡಿಹೋಗುವವು.
ERVKN   ಯೆಹೋವನು ತನ್ನ ಜನರನ್ನು ಸ್ವತಂತ್ರರನ್ನಾಗಿ ಮಾಡುತ್ತಾನೆ. ಜನರು ಆತನ ಬಳಿಗೆ ಹಿಂದಿರುಗಿ ಬರುವರು. ಚೀಯೋನಿಗೆ ಜನರು ಬರುವಾಗ ಅವರು ಸಂತೋಷಭರಿತರಾಗುವರು. ಅವರು ನಿತ್ಯವೂ ಸಂತೋಷವಾಗಿರುವರು. ತಲೆಯ ಮೇಲಿನ ಕಿರೀಟದಂತೆ ಅವರ ಸಂತೋಷವಿರುವದು. ಅವರಲ್ಲಿ ಹರ್ಷವೂ ಸಂತಸವೂ ಸಂಪೂರ್ಣವಾಗಿ ತುಂಬಿರುವವು. ದುಃಖವೂ ಚಿಂತೆಯೂ ಬಹು ದೂರವಾಗಿರುವವು.
IRVKN   ಯೆಹೋವನು ವಿಮೋಚಿಸಿದವರು ಹಿಂದಿರುಗಿ,
ಶಾಶ್ವತ ಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು ಉತ್ಸಾಹಧ್ವನಿಯೊಡನೆ ಚೀಯೋನಿಗೆ ಸೇರುವರು.
ಅವರು ಹರ್ಷಾನಂದಗಳನ್ನು ಅನುಭವಿಸುವರು, ದುಃಖವೂ, ನಿಟ್ಟುಸಿರೂ ಓಡಿಹೋಗುವವು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us