Bible Versions
Bible Books

Isaiah 35:7 (ERVKN) Easy to Read Version - Kannadam

Versions

KNV   ಒಣನೆಲವು ಕೊಳವಾಗು ವದು; ಬೆಂಗಾಡು ಪ್ರದೇಶವು ನೀರಿನ ಬುಗ್ಗೆಯಾಗು ವದು. ಸರ್ಪಗಳು ವಾಸಿಸುವ ಮಲಗುವ ಪ್ರತಿ ಯೊಂದು ಸ್ಥಳವು ಹುಲ್ಲು, ಜೊಂಡುಗಳಿಂದ ತುಂಬಿ ರುವದು.
ERVKN   ಆಗ ಜನರು ಬಿಸುಲ್ಗುದುರೆಯನ್ನು ನೋಡಿ ನೀರು ಎಂದು ಭಾವಿಸುವರು. ಆದರೆ ಆಗ ನೀರಿನ ಕೊಳಗಳೇ ಇರುವವು. ಬೆಂಗಾಡಿನಲ್ಲಿ ಬಾವಿಗಳಿರುವವು. ನೆಲದೊಳಗಿಂದ ನೀರು ಉಕ್ಕುವುದು. ಒಂದು ಕಾಲದಲ್ಲಿ ಕಾಡುಪ್ರಾಣಿಗಳು ವಾಸವಾಗಿದ್ದ ಸ್ಥಳದಲ್ಲಿ ಎತ್ತರವಾದ ನೀರವಂಜಿಗಳು ಬೆಳೆಯುವವು.
IRVKN   ಬೆಂಗಾಡು ಸರೋವರವಾಗುವುದು, ಒಣನೆಲದಲ್ಲಿ ಬುಗ್ಗೆಗಳು ಹರಿಯುವವು;
ನರಿಗಳು ಮಲಗುತ್ತಿದ್ದ ಸ್ಥಳವು ಆಪುಜಂಬುಗಳ ಪ್ರದೇಶವಾಗುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us