Bible Versions
Bible Books

Isaiah 57:14 (ERVKN) Easy to Read Version - Kannadam

Versions

KNV   ನೀವು ಎತ್ತರ ಮಾಡಿರಿ, ಎತ್ತರ ಮಾಡಿರಿ ಮಾರ್ಗ ವನ್ನು ಸಿದ್ಧಮಾಡಿರಿ, ನನ್ನ ಜನರ ಮಾರ್ಗದಿಂದ ಎಡ ವುದನ್ನು ಎತ್ತಿಹಾಕಿರಿ ಎಂದು ಹೇಳುವನು.
ERVKN   ದಾರಿಯನ್ನು ಸರಿಪಡಿಸಿರಿ, ದಾರಿಯನ್ನು ಸರಿಪಡಿಸಿರಿ! ನನ್ನ ಜನರಿಗೆ ದಾರಿಯು ಸರಾಗವಾಗಿರುವಂತೆ ಅಡತಡೆಗಳನ್ನು ತೆಗೆದುಹಾಕಿರಿ ಎಂದು ಒಂದು ಸ್ವರವು ನುಡಿಯುತ್ತದೆ.
IRVKN   {ಪಶ್ಚಾತ್ತಾಪ ಪಡುವವರಿಗೆ ಕ್ಷಮಾಪಣೆ} PS “ಮಣ್ಣು ಹಾಕಿರಿ, ಹಾಕಿರಿ, ಮಾರ್ಗವನ್ನು ಸರಿಮಾಡಿರಿ;
ನನ್ನ ಜನರ ದಾರಿಯೊಳಗಿಂದ ಅಡಚಣೆಗಳನ್ನು ನಿರ್ಮೂಲಮಾಡಿರಿ” ಎಂದು ಒಂದು ವಾಣಿಯು ನುಡಿಯುತ್ತದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us