Bible Versions
Bible Books

Isaiah 57:3 (ERVKN) Easy to Read Version - Kannadam

Versions

KNV   ಆದರೆ ನೀವು ಮಾಟಗಾರತಿಯ ಮಕ್ಕಳೇ, ಸೂಳೆಯ ಮತ್ತು ಜಾರನ ಸಂತಾನದವರೇ, ಇಲ್ಲಿಗೆ ಬನ್ನಿರಿ.
ERVKN   “ಮಾಟಗಾರ್ತಿಯ ಮಕ್ಕಳೇ, ಇಲ್ಲಿಗೆ ಬನ್ನಿರಿ. ನಿಮ್ಮ ತಂದೆಯು ವ್ಯಭಿಚಾರದ ಅಪರಾಧವೆಸಗಿದ್ದಾನೆ. ನಿಮ್ಮ ತಾಯಿಯು ಸೂಳೆಯಾಗಿ ತನ್ನ ದೇಹವನ್ನು ಮಾರುತ್ತಿದ್ದಾಳೆ.
IRVKN   {ಇಸ್ರಾಯೇಲಿನ ವಿಗ್ರಹಾರಾಧನೆಯನ್ನು ಖಂಡಿಸಿದ್ದು} PS ಮಾಟಗಾತಿಯ ಮಕ್ಕಳೇ,
ವ್ಯಭಿಚಾರ ಮತ್ತು ವ್ಯಭಿಚಾರಿಯ ಸಂತಾನದವರೇ, ನೀವು ಇಲ್ಲಿಗೆ ಬನ್ನಿರಿ!
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us