Bible Versions
Bible Books

Isaiah 58:10 (ERVKN) Easy to Read Version - Kannadam

Versions

KNV   ಹಸಿದವನ ಕಡೆಗೆ ನಿನ್ನ ಮನಸ್ಸು ಹೋಗುವಂತೆ ಮಾಡಿ, ಕುಂದಿ ಹೋದವನ ಪ್ರಾಣವನ್ನು ತೃಪ್ತಿಪಡಿಸಿದರೆ ಆಗ ನಿನ್ನ ಬೆಳಕು ಕತ್ತಲೆಯಲ್ಲಿ ಉದಯಿಸುವದು. ನಿನ್ನ ಅಂಧ ಕಾರವು ಮಧ್ಯಾಹ್ನದ ಹಾಗೆ ಇರುವದು.
ERVKN   ಹಸಿದ ಜನರಿಗಾಗಿ ವ್ಯಸನಪಟ್ಟು ಅವರಿಗೆ ಆಹಾರವನ್ನು ಕೊಡಬೇಕು. ಸಂಕಷ್ಟ ಅನುಭವಿಸುವ ಜನರಿಗೆ ಸಹಾಯಮಾಡಿ ಅವರ ಕೊರತೆಗಳನ್ನು ನೀಗಿಸಬೇಕು. ಆಗ ನಿಮ್ಮ ಬೆಳಕು ಕತ್ತಲಲ್ಲಿ ಪ್ರಕಾಶಿಸುವದು. ನಿಮಗೆ ಆಗ ದುಃಖವಿರದು. ಮಧಾಹ್ನದ ಸೂರ್ಯನಂತೆ ನೀವು ಹೊಳೆಯುವಿರಿ.
IRVKN   ನಿಮಗೆ ಪ್ರಿಯವಾದದ್ದನ್ನು ಹಸಿದವರಿಗೆ ಒದಗಿಸಿ, ಕುಗ್ಗಿದವರ ಆಶೆಯನ್ನು ನೆರವೇರಿಸಿದರೆ,
ಆಗ ನಿಮಗೆ ಕತ್ತಲಲ್ಲಿ ಬೆಳಕು ಉದಯಿಸುವುದು, ನಿಮ್ಮ ಅಂಧಕಾರವು ಪರಿಹಾರವಾಗಿ ಮಧ್ಯಾಹ್ನವಾಗುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us