Bible Versions
Bible Books

Isaiah 59:2 (ERVKN) Easy to Read Version - Kannadam

Versions

KNV   ನಿಮ್ಮ ಅಕ್ರಮಗಳೇ ನಿಮ್ಮನ್ನು ನಿಮ್ಮ ದೇವರಿಂದ ಅಗಲಿಸಿಯವೆ; ನಿಮ್ಮ ಪಾಪಗಳೇ ಆತನು ಕೇಳದ ಹಾಗೆ ಆತನ ಮುಖವನ್ನು ನಿಮಗೆ ಮರೆಮಾಡಿಯವೆ.
ERVKN   ಆದರೆ ನಿಮ್ಮ ಪಾಪಗಳೇ ನಿಮ್ಮನ್ನು ದೇವರಿಂದ ದೂರ ಮಾಡಿರುತ್ತವೆ. ಯೆಹೋವನು ತನ್ನ ಮುಖವನ್ನು ಮರೆ ಮಾಡಿಕೊಳ್ಳುವಂತೆ ನೀವು ಪಾಪಗಳನ್ನು ಮಾಡಿದ್ದರಿಂದ, ಆತನು ನಿಮಗೆ ಕಿವಿಗೊಡುವುದಿಲ್ಲ.
IRVKN   ಆದರೆ ನಿಮ್ಮ ಅಪರಾಧಗಳೇ ನಿಮ್ಮ ದೇವರಿಂದ ನಿಮ್ಮನ್ನು ಅಗಲಿಸುತ್ತಾ ಬಂದಿವೆ;
ನಿಮ್ಮ ಪಾಪಗಳೇ ಆತನು ಕೇಳಲಾರದಂತೆ ಆತನ ಮುಖಕ್ಕೆ ಅಡ್ಡವಾಗಿವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us