Versions
KNV ಓ ಯೆರೂಸಲೇಮಿನ ನಿವಾಸಿಗಳೇ, ಯೆಹೂದದ ಮನುಷ್ಯರೇ, ನನಗೂ ನನ್ನ ದ್ರಾಕ್ಷೆಯ ತೋಟಕ್ಕೂ ನ್ಯಾಯತೀರಿಸಿರಿ ಎಂದು ನಿಮ್ಮನ್ನು ಪ್ರಾರ್ಥಿಸುತ್ತೇನೆ.
ERVKN ಆಗ ಆತನು, “ಜೆರುಸಲೇಮಿನ ನಿವಾಸಿಗಳೇ, ಯೆಹೂದದ ಜನರೇ, ನನ್ನ ವಿಚಾರವಾಗಿಯೂ ನನ್ನ ದ್ರಾಕ್ಷಿತೋಟದ ವಿಚಾರವಾಗಿಯೂ ಯೋಚಿಸಿರಿ.
IRVKN ಯೆರೂಸಲೇಮಿನ ನಿವಾಸಿಗಳೇ, ಯೆಹೂದದ ಜನರೇ,
ಈಗ ನನಗೂ, ನನ್ನ ದ್ರಾಕ್ಷಿಯ ತೋಟಕ್ಕೂ ನ್ಯಾಯತೀರಿಸಿರಿ.