Bible Versions
Bible Books

Isaiah 7:2 (ERVKN) Easy to Read Version - Kannadam

Versions

KNV   ಸಿರಿಯಾದವರು ಎಫ್ರಾಯಾಮ್ಯರೊಂದಿಗೆ ಹೊಂದಿಕೊಂಡಿದ್ದಾರೆಂದು ದಾವೀದನ ಮನೆಗೆ ತಿಳಿದಾಗ ಅವನ ಹೃದಯವು ಪ್ರಜೆಯ ಹೃದಯವು ಅರಣ್ಯದ ಮರಗಳು ಗಾಳಿಗೆ ಅಲುಗಾಡುವಂತೆ ನಡುಗಿದವು.
ERVKN   ದಾವೀದನ ವಂಶದವರಿಗೆ ಒಂದು ಸಂದೇಶವು ಕಳುಹಿಸಲ್ಪಟ್ಟಿತು, “ಅರಾಮ್ಯರ ಸೈನ್ಯ ಮತ್ತು ಎಫ್ರಾಯೀಮ್ಯರ ಸೈನ್ಯ (ಇಸ್ರೇಲ್) ಒಟ್ಟಾಗಿ ಶಿಬಿರ ಹೂಡಿದ್ದಾರೆ” ಎಂಬುದೇ ಸಂದೇಶ. ಅರಸನಾದ ಆಹಾಜನು ಸಂದೇಶವನ್ನು ಕೇಳಿದಾಗ, ಅವನೂ ಅವನ ಜನರೂ ಬಹಳವಾಗಿ ಭಯಹಿಡಿದವರಾದರು. ಅಡವಿಯ ಮರಗಳು ಬಿರುಗಾಳಿಗೆ ತತ್ತರಿಸುತ್ತವೋ ಎಂಬಂತೆ ಅವರು ತತ್ತರಿಸಿದರು.
IRVKN   ಅರಾಮ್ಯರು ಎಫ್ರಾಯೀಮ್ಯರೊಂದಿಗೆ * ಎಫ್ರಾಯೀಮ್ಯರೊಂದಿಗೆ ಅಂದರೆ ಇಸ್ರಾಯೇಲ್ಯರ ಉತ್ತರ ರಾಜ್ಯ. ಹೊಂದಿಕೊಂಡಿದ್ದಾರೆಂಬ ಸುದ್ದಿಯು ದಾವೀದನ ಮನೆಗೆ ಮುಟ್ಟಿದಾಗ ಆಹಾಜನ ಮತ್ತು ಅವನ ಪ್ರಜೆಯ ಹೃದಯವು ಅರಣ್ಯದ ಗಾಳಿಯಿಂದ ವನವೃಕ್ಷಗಳು ಅಲ್ಲಾಡುವಂತೆ ನಡುಗಿದವು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us