Bible Versions
Bible Books

Isaiah 8:2 (ERVKN) Easy to Read Version - Kannadam

Versions

KNV   ನಾನು ನಂಬಿಗಸ್ತರಾದ ಯಾಜಕನಾದ ಊರೀಯನನ್ನು ಯೆಬೆ ರೆಕ್ಯನ ಮಗನಾದ ಜೆಕರ್ಯನನ್ನು ಸಾಕ್ಷಿಗಳನ್ನಾಗಿ ಇರಿಸಿಕೊಂಡೆನು.
ERVKN   ನಾನು ನಂಬಿಗಸ್ತರಾದ ಕೆಲವು ಜನರನ್ನು ಸಾಕ್ಷಿಗೋಸ್ಕರವಾಗಿ ಆರಿಸಿಕೊಂಡೆನು. (ಅವರು ಯಾರೆಂದರೆ, ಯಾಜಕನಾದ ಊರೀಯ ಮತ್ತು ಯೆಬೆರೆಕ್ಯನ ಮಗನಾದ ಜೆಕರ್ಯ.) ನಾನು ವಾಕ್ಯವನ್ನು ಬರೆಯುವಾಗ ಇವರು ನೋಡುತ್ತಿದ್ದರು.
IRVKN   ನೀನು ಹೀಗೆ ಬರೆದದ್ದಕ್ಕೆ ಯಾಜಕನಾದ ಊರೀಯ, ಯೆಬೆರೆಕ್ಯನ ಮಗನಾದ ಜೆಕರ್ಯ ನಂಬಿಗಸ್ತರಾದ ಸಾಕ್ಷಿಗಳನ್ನು ಕರೆಯುವೆನು” ಎಂದು ಹೇಳಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us