Bible Versions
Bible Books

Isaiah 9:10 (ERVKN) Easy to Read Version - Kannadam

Versions

KNV   ಅತ್ತಿಮರಗಳು ಕಡಿಯಲ್ಪಟ್ಟರೂ ದೇವದಾರುಗಳನ್ನು ಹಾಕುವೆವು ಎಂದು ಹೃದಯದ ಗರ್ವದಿಂದಲೂ ಕೆಚ್ಚೆದೆಯಿಂದಲೂ ಹೇಳಿಕೊಳ್ಳುವ ಎಲ್ಲಾ ಜನರಿಗೂ ಎಫ್ರಾಯಾಮ್ಯ ರಿಗೂ ಸಮಾರ್ಯದ ನಿವಾಸಿಗಳೆಲ್ಲರಿಗೂ ಮಾತು ಗೊತ್ತಾಗುವದು.
ERVKN   “ಈ ಇಟ್ಟಿಗೆಗಳು ಕೆಳಗೆ ಬಿದ್ದರೂ ನಾವು ಅವುಗಳನ್ನು ಮತ್ತೆ ಕಟ್ಟುತ್ತೇವೆ. ನಾವು ಅದನ್ನು ಬಲವಾದ ಕಲ್ಲುಗಳಿಂದ ಕಟ್ಟುವೆವು. ಸಣ್ಣಸಣ್ಣ ಮರಗಳು ಕಡಿದುಹಾಕಲ್ಪಟ್ಟರೂ ಸ್ಥಳದಲ್ಲಿ ನಾವು ದೇವದಾರು ಮರಗಳನ್ನು ನೆಡುವೆವು. ದೇವದಾರು ಮರಗಳು ಎತ್ತರವಾಗಿಯೂ ಬಲವಾಗಿಯೂ ಇರುತ್ತವೆ.”
IRVKN   “ಇಟ್ಟಿಗೆಗಳು ಬಿದ್ದುಹೋದರೂ ಕೆತ್ತಿದ ಕಲ್ಲುಗಳಿಂದ ಕಟ್ಟುವೆವು. ಅತ್ತಿ ಮರಗಳು ಕಡಿಯಲ್ಪಟ್ಟರೂ ದೇವದಾರುಗಳನ್ನು ಹಾಕುವೆವು” ಎಂಬುದೇ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us