Bible Versions
Bible Books

Isaiah 9:18 (ERVKN) Easy to Read Version - Kannadam

Versions

KNV   ದುಷ್ಟತ್ವವು ಬೆಂಕಿಯಂತೆ ಉರಿದು ದತ್ತೂರಿ ಮುಳ್ಳುಗಳನ್ನು ನುಂಗಿಬಿಟ್ಟು ಅಡವಿಯ ಪೊದೆಗ ಳನ್ನು ಹತ್ತಿಕೊಳ್ಳಲು ಅದು ಹೊಗೆಹೊಗೆಯಾಗಿ ಸುತ್ತಿ ಕೊಂಡು ಮೇಲಕ್ಕೆ ಏರುತ್ತದೆ.
ERVKN   ದುಷ್ಟತನವು ಒಂದು ಚಿಕ್ಕ ಬೆಂಕಿಯಂತಿದೆ. ಮೊಟ್ಟ ಮೊದಲು ಬೆಂಕಿಯು ಹಣಜಿಗಳನ್ನು ಮತ್ತು ಮುಳ್ಳುಗಿಡಗಳನ್ನು ಸುಡುವುದು. ಅನಂತರ ಬೆಂಕಿಯು ಕಾಡಿನ ದೊಡ್ಡ ಪೊದೆಗಳನ್ನು ಸುಡುವುದು. ಕೊನೆಗದು ದೊಡ್ಡ ಗಾತ್ರದ ಬೆಂಕಿಯಾಗಿ ಎಲ್ಲವನ್ನೂ ಸುಟ್ಟುಬಿಟ್ಟು ಎಲ್ಲವೂ ಹೊಗೆಯಾಗಿ ಪರಿಣಮಿಸುವದು.
IRVKN   ದುಷ್ಟತನವು ಬೆಂಕಿಯಂತೆ ಉರಿದು, ಮುಳ್ಳು ಗಿಡಗಳನ್ನು ನುಂಗಿಬಿಟ್ಟು, ಅರಣ್ಯದ ಪೊದೆಗಳನ್ನು ಸುಟ್ಟು ಬಿಡುತ್ತದೆ,
ಅವು ಹೊಗೆ ಹೊಗೆಯಾಗಿ ಸುತ್ತಿಕೊಂಡು ಮೇಲಕ್ಕೆ ಏರುತ್ತದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us