Bible Versions
Bible Books

Isaiah 9:6 (ERVKN) Easy to Read Version - Kannadam

Versions

KNV   ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಮಗನು ನಮಗೆ ಕೊಡಲ್ಪಟ್ಟಿದ್ದಾನೆ; ಆಡಳಿತವು ಆತನ ಬಾಹುವಿನ ಮೇಲಿರುವದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂದು ಆತನ ಹೆಸರು ಕರೆಯಲ್ಪಡುವದು.
ERVKN   ವಿಶೇಷವಾದ ಗಂಡುಮಗುವು ಜನಿಸಿದಾಗ ಇವೆಲ್ಲಾ ಸಂಭವಿಸುವದು. ದೇವರು ನಮಗೊಬ್ಬ ವರದ ಮಗನನ್ನು ಕೊಡುವನು. ವರದ ಮಗನು ಜನರನ್ನು ನಡಿಸುವದಕ್ಕೆ ಜವಾಬ್ದಾರಿಯನ್ನು ಹೊಂದಿದವನಾಗುವನು. ಆತನ ಹೆಸರು “ಅದ್ಭುತಸ್ವರೂಪನು, ಆಲೋಚನಾಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭುವು” ಎಂಬುದಾಗಿ ಇರುವದು.
IRVKN   ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ,
ವರದ ಮಗನು ನಮಗೆ ದೊರೆತನು; ಆಡಳಿತವು ಅವನ ಬಾಹುವಿನ ಮೇಲಿರುವುದು;
ಅದ್ಭುತ ಸ್ವರೂಪನು, ಆಲೋಚನಾ ಕರ್ತನು,
ಪರಾಕ್ರಮಿಯಾದ ದೇವರೂ, ನಿತ್ಯನಾದ ತಂದೆ,
ಸಮಾಧಾನದ ಪ್ರಭು ಎಂಬುದು ಆತನ ಹೆಸರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us