Bible Versions
Bible Books

James 1:21 (ERVKN) Easy to Read Version - Kannadam

Versions

KNV   ಆದಕಾರಣ ಎಲ್ಲಾ ಮಲಿನತೆಯನ್ನೂ ಎಲ್ಲಾ ದುಷ್ಟತನವನ್ನೂ ತೆಗೆದುಹಾಕಿ ಒಳಗೆ ಬೇರೂರಿರುವ ವಾಕ್ಯಕ್ಕೆ ನಮ್ರತೆ ಯಿಂದ ಎಡೆಕೊಡಿರಿ; ಅದು ನಿಮ್ಮ ಆತ್ಮಗಳನ್ನು ರಕ್ಷಿಸು ವದಕ್ಕೆ ಸಾಮರ್ಥ್ಯವುಳ್ಳದ್ದಾಗಿದೆ.
ERVKN   ಆದ್ದರಿಂದ ಎಲ್ಲಾ ನೀಚತನವನ್ನೂ ದುಷ್ಟತನವನ್ನೂ ನಿಮ್ಮ ಜೀವನದಿಂದ ದೂರತಳ್ಳಿರಿ. ನಿಮ್ಮ ಹೃದಯದಲ್ಲಿ ಬೇರೂರಿರುವ ದೇವರ ವಾಕ್ಯವನ್ನು ದೀನತೆಯಿಂದ ಒಪ್ಪಿಕೊಳ್ಳಿರಿ. ಅದು ನಿಮ್ಮ ಆತ್ಮಗಳನ್ನು ರಕ್ಷಿಸುತ್ತದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us