Bible Versions
Bible Books

James 1:6 (ERVKN) Easy to Read Version - Kannadam

Versions

KNV   ಆದರೆ ಅವನು ಸ್ವಲ್ಪವೂ ಸಂದೇಹ ಪಡದೆ ನಂಬಿಕೆ ಯಲ್ಲಿ ಕೇಳಿಕೊಳ್ಳಲಿ. ಯಾಕಂದರೆ ಸಂದೇಹಪಡುವ ವನು ಗಾಳಿಯಿಂದ ಬಡಿಯಲ್ಪಟ್ಟ ಸಮುದ್ರದ ತೆರೆ ಯಂತೆ ಅಲೆದಾಡುತ್ತಿರುವನು.
ERVKN   ಆದರೆ ನೀವು ದೇವರನ್ನು ಕೇಳಿಕೊಳ್ಳುವಾಗ ಆತನಲ್ಲಿ ನಿಮಗೆ ನಂಬಿಕೆಯಿರಬೇಕು. ದೇವರ ಬಗ್ಗೆ ಸಂದೇಹಪಡದಿರಿ. ಸಂದೇಹಪಡುವವನು ಸಾಗರದಲ್ಲಿನ ಅಲೆಯಂತಿದ್ದಾನೆ. ಗಾಳಿಯು ಬೀಸಿದಾಗ ಅಲೆಯು ಮೇಲೆದ್ದು ಬೀಳುತ್ತದೆ. ಸಂದೇಹಪಡುವವನು ಅಲೆಯಂತಿರುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us