Versions
KNV ಇದೇ ನಿನ್ನ ಭಾಗವು, ನನ್ನಿಂದ ನಿನಗೆ ಅಳತೆ ಮಾಡಿದ ಪಾಲು ಎಂದು ಕರ್ತನು ಅನ್ನುತ್ತಾನೆ; ನನ್ನನ್ನು ಮರೆತುಬಿಟ್ಟು ಸುಳ್ಳಿನಲ್ಲಿ ಭರವಸವಿಟ್ಟಿದ್ದಿ.
ERVKN ನಿಮ್ಮ ಗತಿ ಹೀಗಾಗುವದು. ನನಐ ಯೋಜನೆಗಳಲ್ಲಿ ಇದು ನಿಮ್ಮ ಪಾತ್ರ.” ಇದು ಯೆಹೋವನ ನುಡಿ. “ಏಕೆ ಹೀಗಾಗುವದು? ಏಕೆಂದರೆ ನೀವು ನನಐನುಐ ಮರೆತುಬಿಟ್ಟಿರಿ. ಸುಳ್ಳುದೇವರುಗಳನುಐ ನಂಬಿದಿರಿ.
IRVKN ನೀನು ನನ್ನನ್ನು ಮರೆತು ಸುಳ್ಳನ್ನು ನಂಬಿದ್ದರಿಂದ ಇದೇ ನಿನ್ನ ಪಾಲು, ಇದೇ ನಾನು ನಿನಗೆ ಅಳೆದುಕೊಟ್ಟ ಭಾಗ ಎಂದು ಯೆಹೋವನು ನುಡಿಯುತ್ತಾನೆ.