Bible Versions
Bible Books

Jeremiah 13:7 (ERVKN) Easy to Read Version - Kannadam

Versions

KNV   ಆಗ ನಾನು ಯೂಫ್ರೇಟೀಸಿಗೆ ಹೋಗಿ ಅಗೆದು ದಟ್ಟಿಯನ್ನು ನಾನು ಅಡಗಿಸಿದ್ದಲ್ಲಿಂದ ತೆಗೆದೆನು; ಇಗೋ, ದಟ್ಟಿಯು ಯಾವ ಕೆಲಸಕ್ಕಾದರೂ ಬಾರದೆ ಕೆಟ್ಟು ಹೋಗಿತ್ತು.
ERVKN   ನಾನು ಪೆರಾತ್‌ಗೆ ಹೋದೆ ಮತ್ತು ನಡುಪಟ್ಟಿಯನುಐ ಘಚ್ಚಿಟ್ಟ ಙೆಟ್ಟದ ಸಂದಿನಿಂದ ಹೊರತೆಗೆದೆ. ಆದರೆ ನಡುಪಟ್ಟಿ ಹಾಳಾಗಿ ಹೋಗಿತ್ತು. ನಾನು ಅದನುಐ ಧರಿಸಲಾಗಲಿಲ್ಲ. ಅದು ಯಾವುದಕ್ಕೂ ಪ್ರಯೋಜನವಿರಲಿಲ್ಲ.
IRVKN   ನಾನು ಯೂಫ್ರೆಟಿಸ್ ನದಿಗೆ ಹೋಗಿ ಅಗೆದು, ನಾನು ಬಚ್ಚಿಟ್ಟ ಸ್ಥಳದೊಳಗಿಂದ ನಡುಕಟ್ಟನ್ನು ತೆಗೆದೆನು, ಆಹಾ, ಅದು ಕೆಟ್ಟು ಯಾವ ಕೆಲಸಕ್ಕೂ ಬಾರದ್ದಾಗಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us