Bible Versions
Bible Books

Jeremiah 25:12 (ERVKN) Easy to Read Version - Kannadam

Versions

KNV   ಎಪ್ಪತ್ತು ವರುಷ ತುಂಬಿದ ಮೇಲೆ ನಾನು ಬಾಬೆಲಿನ ಅರಸನನ್ನೂ ಜನಾಂಗವನ್ನೂ ಕಸ್ದೀಯರ ದೇಶವನ್ನೂ ಅವರ ಅಕ್ರಮಕ್ಕಾಗಿ ವಿಚಾರಿಸಿ ದಂಡಿಸುವೆನು. ಅದನ್ನು ನಿತ್ಯವಾಗಿ ಹಾಳುಮಾಡುವೆನು.
ERVKN   “ಆದರೆ ಎಪ್ಪತ್ತು ವರ್ಷಗಳಾದ ಮೇಲೆ ನಾನು ಙಾಬಿಲೋನಿನ ರಾಜನನೂಐ ಜನರನೂಐ ದಂಡಿಸುವೆನು.” ಇದು ಯೆಹೋವನಿಂದ ಘಂದ ಸಂದೇಶ. “ಅವರ ಪಾಪಗಳಿಗಾಗಿ ನಾನು ಙಾಬಿಲೋನ್ ದೇಶವನುಐ ದಂಡಿಸುವೆನು. ನಾನು ಶಾಶಬತವಾಗಿ ಭೂಮಿಯನುಐ ಮರುಭೂಮಿಯನಾಐಗಿ ಮಾಡುವೆನು.
IRVKN   ಎಪ್ಪತ್ತು ವರ್ಷಗಳ ತರುವಾಯ ನಾನು ಬಾಬೆಲಿನ ಅರಸನನ್ನೂ, ಕಸ್ದೀಯರ ದೇಶವನ್ನೂ, ಜನಾಂಗದವರನ್ನೂ ಅವರ ದ್ರೋಹಕ್ಕಾಗಿ ದಂಡಿಸಿ, ದೇಶವನ್ನು ನಿತ್ಯನಾಶನಕ್ಕೆ ಗುರಿಮಾಡುವೆನು. ಇದು ಯೆಹೋವನ ನುಡಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us