Bible Versions
Bible Books

Jeremiah 25:13 (ERVKN) Easy to Read Version - Kannadam

Versions

KNV   ನಿಶ್ಚಯವಾಗಿ ದೇಶದ ಮೇಲೆ ನಾನು ಅದಕ್ಕೆ ವಿರೋಧವಾಗಿ ಹೇಳಿದ ನನ್ನ ಎಲ್ಲಾ ವಾಕ್ಯಗಳನ್ನೂ ಯೆರವಿಾಯನು ಜನಾಂಗ ಗಳಿಗೆ ವಿರೋಧವಾಗಿ ಪ್ರವಾದಿಸಿ ಪುಸ್ತಕದಲ್ಲಿ ಬರೆದಿರುವ ಎಲ್ಲವನ್ನೂ ಅವರ ಮೇಲೆ ಬರಮಾಡು ವೆನು.
ERVKN   ಙಾಬಿಲೋನಿಗೆ ಅನೇಕ ಕೇಡುಗಳು ಘರುವವೆಂದು ನಾನು ಹೇಳಿದ್ದೇನೆ. ಅದೆಲ್ಲ ನಡೆಯುವುದು. ಯೆರೆಮೀಯನು ಅನ್ಯಜನಾಂಗಗಳ ಘಗ್ಗೆ ಙೋಊಸಿದ್ದಾನೆ. ಮೂನ್ಸೂಚನೆಗಳೆಲ್ಲಾ ಪುಸ್ತಕದಲ್ಲಿ ಘರೆಯಲ್ಪಟ್ಟಿವೆ.
IRVKN   ನಾನು ದೇಶದ ವಿಷಯದಲ್ಲಿ ನುಡಿದದ್ದನ್ನೆಲ್ಲಾ ಅಂದರೆ ಯೆರೆಮೀಯನು ಸಕಲ ಜನಾಂಗಗಳ ವಿಷಯವಾಗಿ ಮಾಡಿರುವ ಪ್ರವಾದನೆಗಳ ಗ್ರಂಥದಲ್ಲಿ ಬರೆದದ್ದನ್ನೆಲ್ಲಾ ಅದರ ಮೇಲೆ ಬರಮಾಡುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us