Bible Versions
Bible Books

Jeremiah 25:31 (ERVKN) Easy to Read Version - Kannadam

Versions

KNV   ಭೂಮಿಯ ಅಂತ್ಯಗಳ ವರೆಗೆ ಘೋಷವು ಬರು ವದು; ಕರ್ತನಿಗೆ ಜನಾಂಗಗಳ ಸಂಗಡ ವ್ಯಾಜ್ಯವದೆ; ಆತನು ಎಲ್ಲಾ ಮನುಷ್ಯರ ಸಂಗಡ ವಾದಿಸುವನು; ದುಷ್ಟರನ್ನು ಕತ್ತಿಗೆ ಒಪ್ಪಿಸುವೆನೆಂದು ಕರ್ತನು ಅನ್ನುತ್ತಾನೆ.
ERVKN   ಧಬನಿಯು ಭೂಲೋಕದ ಎಲ್ಲಾ ಕಡೆಗೂ ಹಘ್ಬುತ್ತದೆ. ಧಬನಿಯೆಲ್ಲಾ ಏತಕ್ಕೆ? ಯೆಹೋವನು ಎಲ್ಲಾ ಜನಾಂಗದ ಜನರನುಐ ದಂಡಿಸುತ್ತಿದ್ದಾನೆ. ಯೆಹೋವನು ಜನರ ವಿರುದ್ಧ ತನಐ ವಾದವನುಐ ಹೇಳಿದನು. ಜನರ ಘಗ್ಗೆ ತೀರ್ಪನುಐ ಕೊಟ್ಟನು. ಆತನು ದುಷ್ಟರನುಐ ಖಡ್ಗದಿಂದ ಕೊಲ್ಲುತ್ತಿದ್ದಾನೆ.”‘ ಸಂದೇಶವು ಯೆಹೋವನಿಂದ ಘಂದದ್ದು.
IRVKN   ಶಬ್ದವು ಭೂಮಿಯ ಕಟ್ಟಕಡೆಯವರೆಗೆ ವ್ಯಾಪಿಸುವುದು,
ಯೆಹೋವನಿಗೂ ಜನಾಂಗಗಳಿಗೂ ವ್ಯಾಜ್ಯವುಂಟಷ್ಟೆ,
ಅವನು ನರಜನ್ಮದವರೆಲ್ಲರ ಸಂಗಡ ನ್ಯಾಯಕ್ಕೆ ನಿಲ್ಲುವನು, ದುಷ್ಟರನ್ನು ಖಡ್ಗಕ್ಕೆ ಗುರಿಮಾಡುವನು” ಇದು ಯೆಹೋವನ ನುಡಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us