Bible Versions
Bible Books

Jeremiah 25:38 (ERVKN) Easy to Read Version - Kannadam

Versions

KNV   ಆತನು ಸಿಂಹದಂತೆ ತನ್ನ ಮರೆಯನ್ನು ತೊರೆದು ಬಿಟ್ಟಿದ್ದಾನೆ; ಉಪದ್ರಪಡಿಸುವವನ ಉರಿಯ ನಿಮಿ ತ್ತವೂ ಆತನ ಕೋಪದ ಉರಿಯ ನಿಮಿತ್ತವೂ ಅವರ ದೇಶವು ಹಾಳಾಯಿತು.
ERVKN   “ಯೆಹೋವನು, ತನಐ ಗುಹೆಯಿಂದ ಹೊರಘರುತ್ತಿರುವ ಭಯಂಕರವಾದ ಸಿಂಹದಂತಿದ್ದಾನೆ. ಯೆಹೋವನು ಕೋಪಗೊಂಡಿದ್ದಾನೆ. ಯೆಹೋವನ ಕೋಪವು ಜನರನುಐ ಪೀಡಿಸುವುದು. ಅವರ ದೇಶವು ಘರಿದಾದ ಮರುಭೂಮಿಯಾಗುವುದು.
IRVKN   ಆತನು ಸಿಂಹದಂತೆ ತನ್ನ ಗವಿಯನ್ನು ಬಿಟ್ಟು ಬಂದಿದ್ದಾನೆ.
ಹಿಂಸಿಸುವ ಖಡ್ಗದಿಂದಲೂ ಆತನ ರೋಷಾಗ್ನಿಯಿಂದಲೂ ಅವರ ದೇಶವು ಬೆರಗಿಗೆ ಈಡಾಗಿದೆ” ಎಂದು ನುಡಿಯುತ್ತಾನೆ. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us