Bible Versions
Bible Books

Jeremiah 25:7 (ERVKN) Easy to Read Version - Kannadam

Versions

KNV   ಆದಾಗ್ಯೂ ನೀವು ನನಗೆ ಕಿವಿಗೊಡದೆ ನಿಮಗೆ ಕೇಡು ಬರುವ ಹಾಗೆ ನಿಮ್ಮ ಕೈ ಕೆಲಸಗಳಿಂದ ನನಗೆ ಕೋಪವನ್ನೆಬ್ಬಿಸಿದ್ದೀರಿ ಎಂದು ಕರ್ತನು ಅನ್ನುತ್ತಾನೆ.
ERVKN   “ನೀವು ನನಐ ಮಾತನುಐ ಕೇಳಲಿಲ್ಲ.” ಇದು ಯೆಹೋವನ ನುಡಿ. “ನೀವು ಮನುಷ್ಯನು ಮಾಡಿದ ವಿಗ್ರಹಗಳನುಐ ಪೂಜಿಸಿದಿರಿ. ಅದೇ ನನಗೆ ಕೋಪ ತಂದಿತು. ಅದು ನಿಮಗೇ ಕೇಡನುಐ ಉಂಟುಮಾಡಿತು.”
IRVKN   ಆದರೆ ನೀವು ನನ್ನ ಕಡೆಗೆ ಕಿವಿಗೊಡದೆ, ನಿಮ್ಮ ಕೈಕೆಲಸದ ಬೊಂಬೆಗಳಿಂದ ನನ್ನನ್ನು ಕೆಣಕಿ ನಿಮಗೆ ನೀವೇ ಕೇಡನ್ನು ತಂದುಕೊಂಡಿದ್ದೀರಿ” ಎಂದು ಹೇಳಿದನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us