Bible Versions
Bible Books

Jeremiah 26:10 (ERVKN) Easy to Read Version - Kannadam

Versions

KNV   ಯೆಹೂದದ ಪ್ರಧಾನರು ಸಂಗತಿಗಳನ್ನು ಕೇಳಿ ಅರಸನ ಮನೆಯಿಂದ ಕರ್ತನ ಆಲಯಕ್ಕೆ ಬಂದು ಕರ್ತನ ಆಲಯದ ಹೊಸ ಬಾಗಲಿನ ಪ್ರವೇಶದಲ್ಲಿ ಕೂತುಕೊಂಡರು.
ERVKN   ನಡೆಯುತ್ತಿರುವ ಎಲ್ಲಾ ಘಟನೆಗಳ ಘಗ್ಗೆ ಯೆಹೂದದ ಅಊಪತಿಗಳು ಕೇಳಿದರು. ಅವರು ರಾಜನ ಅರಮನೆಯಿಂದ ಹೊರಗೆ ಘಂದರು. ಅವರು ಯೆಹೋವನ ಆಲಯದವರೆಗೆ ಹೋದರು. ಅಲ್ಲಿ ಅವರು ಹೊಸ ಙಾಗಿಲಿನಲ್ಲಿದ್ದ ತಮ್ಮ ಆಸನಗಳಲ್ಲಿ ಕುಳಿತುಕೊಂಡರು. ಹೊಸಙಾಗಿಲಿನಿಂದ ದಾರಿ ಯೆಹೋವನ ಆಲಯಕ್ಕೆ ಹೋಗುತ್ತದೆ.
IRVKN   ಯೆಹೂದದ ಸರದಾರರು ವರ್ತಮಾನವನ್ನು ಕೇಳಿ ಅರಮನೆಯಿಂದ ಯೆಹೋವನ ಆಲಯಕ್ಕೆ ಬಂದು ಮಂದಿರದ ಹೊಸ ಬಾಗಿಲಿನಲ್ಲಿ ಕುಳಿತುಕೊಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us