Bible Versions
Bible Books

Jeremiah 26:18 (ERVKN) Easy to Read Version - Kannadam

Versions

KNV   ಮೋರೇಷೆತಿನವನಾದ ವಿಾಕಾಯನು ಯೆಹೂದದ ಅರಸನಾದ ಹಿಜ್ಕೀಯನ ದಿನಗಳಲ್ಲಿ ಪ್ರವಾದಿಸಿ ಯೆಹೂದದ ಜನರಿಗೆಲ್ಲಾ ಹೇಳಿದ್ದೇನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ಚೀಯೋನು ಹೊಲದ ಹಾಗೆ ಉಳಲ್ಪಡು ವದು; ಯೆರೂಸಲೇಮು ದಿಬ್ಬಗಳಾಗುವದು; ಮಂದಿ ರದ ಬೆಟ್ಟವು ಅಡವಿಯ ಉನ್ನತ ಸ್ಥಳವಾಗುವದು.
ERVKN   ಹೀಗೆ ಹೇಳಿದರು, “ಪ್ರವಾದಿಯಾದ ಮೀಕಾಯನು ಮೋರೆಷೆತ್ ನಗರದವನಾಗಿದ್ದನು. ಹಿಜ್ಕೀಯನು ಯೆಹೂದದ ರಾಜನಾಗಿದ್ದ ಕಾಲದಲ್ಲಿ ಮೀಕಾಯನು ಪ್ರವಾದಿಯಾಗಿದ್ದನು. ಯೆಹೂದದ ಸಮಸ್ತ ಜನರಿಗೆ ಮೀಕಾಯನು ಹೀಗೆ ಹೇಳಿದನು: ‘ಸರ್ವಶಕ್ತನಾದ ಯೆಹೋವನು ಇಂತೆನುಐತ್ತಾನೆ: ಚೀಯೋನ್ ನಗರವು ನೇಗಿಲುಹೊಡೆದ ಹೊಲವಾಗುವುದು. ಜೆರುಸಲೇಮ್ ನಗರವು ಕಲ್ಲಿನ ದಿಘ್ಬವಾಗುವುದು. ಪವಿತ್ರ ಆಲಯವಿದ್ದ ಪರ್ವತವು ಮರಗಿಡಗಳಿಂದ ಮುಚ್ಚಿ ಹೋಗುವುದು.’ ಮೀಕ 3:12
IRVKN   “ಯೆಹೂದದ ಅರಸನಾದ ಹಿಜ್ಕೀಯನ ಕಾಲದಲ್ಲಿ ಮೋರೆಷೆತ್ ಊರಿನವನಾದ ಮೀಕಾಯನು ಯೆಹೂದ್ಯರೆಲ್ಲರಿಗೆ, ‘ಸೇನಾಧೀಶ್ವರನಾದ ಯೆಹೋವನ ಮಾತನ್ನು ಕೇಳಿರಿ, ಚೀಯೋನ್ ಪಟ್ಟಣವು ಹೊಲದಂತೆ ಉಳಲಾಗುವುದು, ಯೆರೂಸಲೇಮು ಹಾಳುದಿಬ್ಬಗಳಾಗಿ ಬೀಳುವುದು, ಯೆಹೋವನ ಆಲಯದ ಪರ್ವತವು ಕಾಡು ಗುಡ್ಡಗಳಂತಾಗುವುದು’ ಎಂದು ಹೇಳಲಾಗಿ
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us