Bible Versions
Bible Books

Jeremiah 26:19 (ERVKN) Easy to Read Version - Kannadam

Versions

KNV   ಅವನನ್ನು ಯೆಹೂದ ಅರಸನಾದ ಹಿಜ್ಕೀಯನೂ ಸಮಸ್ತ ಯೆಹೂದವೂ ಕೊಂದುಹಾಕಿದರೋ? ಅವನು ಕರ್ತನಿಗೆ ಭಯಪಟ್ಟು ಕರ್ತನ ಸಮ್ಮುಖದಲ್ಲಿ ಮೊರೆ ಯಿಟ್ಟನಲ್ಲವೋ? ಮೇಲೆ ಕರ್ತನು ಅವರಿಗೆ ವಿರೋಧವಾಗಿ ಮಾತನಾಡಿದ ಕೇಡಿನ ವಿಷಯದಲ್ಲಿ ಪಶ್ಚಾತ್ತಾಪಪಡಲಿಲ್ಲವೋ? ಆದರೆ ನಾವು ದೊಡ್ಡ ಕೇಡನ್ನು ನಮ್ಮ ಪ್ರಾಣಗಳ ಮೇಲೆ ತಂದುಕೊಳ್ಳಬಹುದು.
ERVKN   “ಹಿಜ್ಕೀಯನು ಯೆಹೂದದ ರಾಜನಾಗಿದ್ದನು. ಹಿಜ್ಕೀಯನು ಮೀಕಾಯನ ಕೊಲೆ ಮಾಡಲಿಲ್ಲ. ಯೆಹೂದದ ಯಾರೂ ಮೀಕಾಯನ ಕೊಲೆಮಾಡಲಿಲ್ಲ. ಹಿಜ್ಕೀಯನು ಯೆಹೋವನನುಐ ಗೌರವಿಸುತ್ತಿದ್ದನೆಂಘುದು ನಿಮಗೆ ಗೊತ್ತು. ಅವನು ಯೆಹೋವನನುಐ ಸಂತೋಷಪಡಿಸ ಘಯಸಿದನು. ಯೆಹೂದಕ್ಕೆ ಕೇಡನುಐ ತರುವೆನೆಂದು ಯೆಹೋವನು ಹೇಳಿದ್ದನು. ಆದರೆ ಹಿಜ್ಕೀಯನು ಯೆಹೋವನನುಐ ಪ್ರಾರ್ಥಿಸಿದನು. ಯೆಹೋವನು ತನಐ ಮನಸ್ಸನುಐ ಘದಲಾಯಿಸಿ ಕೇಡನುಐ ಘರಮಾಡಲಿಲ್ಲ. ನಾವು ಯೆರೆಮೀಯನನುಐ ಕೊಂದರೆ ಅನೇಕ ಕಷ್ಟಗಳನುಐ ತಂದುಕೊಳ್ಳುವೆವು. ಕಷ್ಟಗಳಿಗೆ ನಮ್ಮ ತಪ್ಪೇ ಕಾರಣವಾಗುವುದು.”
IRVKN   ಯೆಹೂದದ ಅರಸನಾದ ಹಿಜ್ಕೀಯನೂ ಎಲ್ಲಾ ಯೆಹೂದ್ಯರೂ ಅವನನ್ನು ಕೊಂದುಹಾಕಿದರೋ? ಇಲ್ಲವೇ ಇಲ್ಲ. ಅರಸನು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ ಆತನ ದಯೆಯನ್ನು ಬೇಡಿಕೊಳ್ಳಲು ಯೆಹೋವನು ಅವರ ವಿಷಯವಾಗಿ ನುಡಿದಿದ್ದ ಕೇಡನ್ನು ಮನಮರುಗಿ ಮಾಡದೆ ಬಿಟ್ಟನಲ್ಲಾ. ನಾವಾದರೋ ಇವನನ್ನು ಕೊಂದು ಹಾಕಿ ನಮಗೆ ದೊಡ್ಡ ಕೇಡನ್ನು ಉಂಟು ಮಾಡಿಕೊಳ್ಳುವವರಾಗಿದ್ದೇವೆ” ಎಂಬುದಾಗಿ ಸಕಲಜನ ಸಮೂಹಕ್ಕೆ ಹೇಳಿದರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us