Bible Versions
Bible Books

Jeremiah 26:23 (ERVKN) Easy to Read Version - Kannadam

Versions

KNV   ಅವರು ಊರೀಯನನ್ನು ಐಗುಪ್ತದಿಂದ ತಕ್ಕೊಂಡು ಅರಸನಾದ ಯೆಹೋಯಾ ಕೀಮನ ಬಳಿಗೆ ತಂದರು; ಇವನು ಅವನನ್ನು ಕತ್ತಿ ಯಿಂದ ಹೊಡೆದು ಅವನ ಹೆಣವನ್ನು ಸಾಧಾರಣವಾದ ಜನರ ಸಮಾಧಿಗಳಲ್ಲಿ ಹಾಕಿಸಿದನು.
ERVKN   ಅವರು ಊರೀಯನನುಐ ಈಜಿಪ್ಟಿನಿಂದ ತಂದರು. ಅವರು ಊರೀಯನನುಐ ರಾಜನಾದ ಯೆಹೋಯಾಕೀಮನ ಹತ್ತಿರ ತೆಗೆದುಕೊಂಡು ಹೋದರು. ಯೆಹೋಯಾಕೀಮನು ಕತ್ತಿಯಿಂದ ಊರೀಯನ ಕೊಲೆ ಮಾಡಙೇಕೆಂದು ಆಜ್ಞಾಪಿಸಿದನು. ಊರೀಯನ ದೇಹವನುಐ ಘಡವರ ಸ್ಮಶಾನದಲ್ಲಿ ಎಸೆಯಲಾಯಿತು.
IRVKN   ಅವರು ಊರೀಯನನ್ನು ಐಗುಪ್ತದಿಂದ ಎಳೆದು ಅರಸನಾದ ಯೆಹೋಯಾಕೀಮನ ಬಳಿಗೆ ತರಲು ಅವನು ಇವನನ್ನು ಕತ್ತಿಯಿಂದ ಕಡಿಸಿ, ಶವವನ್ನು ಸಾಧಾರಣ ಜನರ ಗೋರಿಗಳ ನಡುವೆ ಹಾಕಿಸಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us