Bible Versions
Bible Books

Jeremiah 29:25 (ERVKN) Easy to Read Version - Kannadam

Versions

KNV   ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನೀನು ನಿನ್ನ ಹೆಸರಿನಲ್ಲಿ ಯೆರೂಸಲೇಮಿನವರೆಲ್ಲರಿಗೂ ಯಾಜಕನಾದ ಮಾಸೇ ಯನ ಮಗನಾಗಿರುವ ಚೆಫನ್ಯನಿಗೂ ಯಾಜಕರೆಲ್ಲರಿಗೂ ಪತ್ರಗಳನ್ನು ಕಳುಹಿಸಿದಿಯಲ್ಲಾ?
ERVKN   ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುವನು: “ಶೆಮಾಯನೇ, ಜೆರುಸಲೇಮಿನಲ್ಲಿರುವ ಎಲ್ಲಾ ಜನರಿಗೆ ನೀನು ಪತ್ರವನುಐ ಕಳುಹಿಸಿದೆ. ನೀನು ಮಾಸೇಯನ ಮಗನಾಗಿರುವ ಯಾಜಕ ಚೆಫನ್ಯನಿಗೂ ಮತ್ತು ಎಲ್ಲಾ ಯಾಜಕರಿಗೂ ಪತ್ರಗಳನುಐ ಕಳುಹಿಸಿದೆ. ಪತ್ರಗಳನುಐ ಯೆಹೋವನ ಆದೇಶದ ಪ್ರಕಾರ ಕಳುಹಿಸದೆ, ನಿನಐ ಹೆಸರಿನಿಂದ ಕಳುಹಿಸಿದೆ.
IRVKN   ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನೀನು ಯೆರೂಸಲೇಮಿನಲ್ಲಿರುವ ಎಲ್ಲಾ, ಜನರಿಗೂ ಯಾಜಕನಾದ ಮಾಸೇಯನ ಮಗನಾಗಿರುವ ಚೆಫನ್ಯನಿಗೂ ಮತ್ತು ಸಮಸ್ತ ಯಾಜಕರಿಗೂ ನಿನ್ನ ಹೆಸರಿಗೆ ಕಳುಹಿಸಿದ ಕಾಗದದಲ್ಲಿ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us