Bible Versions
Bible Books

Jeremiah 29:8 (ERVKN) Easy to Read Version - Kannadam

Versions

KNV   ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮ ಮಧ್ಯ ದಲ್ಲಿರುವ ನಿಮ್ಮ ಪ್ರವಾದಿಗಳೂ ಶಕುನದವರೂ ನಿಮಗೆ ಮೋಸಮಾಡದಿರಲಿ; ನಿಮಗಾಗಿ ಕನಸು ಕಂಡು ಹೇಳು ವವರಿಗೆ ಕಿವಿಗೊಡಬೇಡಿರಿ.
ERVKN   ಇಸ್ರೇಲಿಯರ ದೇವರೂ, ಸರ್ವಶಕ್ತನೂ ಆಗಿರುವ ಯೆಹೋವನು, ಇಂತೆನುಐತ್ತಾನೆ: “ನಿಮ್ಮ ಪ್ರವಾದಿಗಳು ಮತ್ತು ಮಾಟಮಂತ್ರಗಾರರು ನಿಮ್ಮನುಐ ಮರುಳುಗೊಳಿಸದಿರಲಿ. ಅವರು ನೋಡುವ ಕನಸುಗಳಿಗೆ ಕಿವಿಗೊಡಙೇಡಿ.
IRVKN   ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನಿಮ್ಮ ಮಧ್ಯದಲ್ಲಿರುವ ನಿಮ್ಮ ಪ್ರವಾದಿಗಳಿಂದಲೂ, ಶಕುನದವರಿಂದಲೂ ಮೋಸಹೋಗಬೇಡಿರಿ; ನಿಮಗಾಗಿ ಕನಸುಕಂಡು ಹೇಳುವವರಿಗೆ ಕಿವಿಗೊಡಬೇಡಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us