Bible Versions
Bible Books

Jeremiah 39:16 (ERVKN) Easy to Read Version - Kannadam

Versions

KNV   ನೀನು ಹೋಗಿ ಕೂಷ್ಯನಾದ ಎಬೆದ್ಮೆಲೆಕನ ಸಂಗಡ ಮಾತನಾಡಿ ಹೇಳತಕ್ಕದ್ದೇನಂದರೆ --ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಒಳ್ಳೇದಕ್ಕಾಗಿ ಅಲ್ಲ, ಕೆಟ್ಟದ್ದಕ್ಕಾಗಿ ನನ್ನ ಮಾತುಗಳನ್ನು ಪಟ್ಟಣದ ಮೇಲೆ ಬರಮಾಡುತ್ತೇನೆ; ಅವು ದಿವಸದಲ್ಲಿ ನಿನ್ನ ಮುಂದೆಯೇ ಉಂಟಾಗುವವು.
ERVKN   “ಯೆರೆಮೀಯನೇ, ಹೋಗಿ ಇಥಿಯೋಪಿಯದವನಾದ ಎಙೆದ್ಮೆಲೆಕನಿಗೆ ಸಂದೇಶವನುಐ ಕೊಡು: ‘ಇಸ್ರೇಲರ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆನುಐತ್ತಾನೆ: ಜೆರುಸಲೇಮ್ ನಗರದ ಘಗ್ಗೆ ನಾನು ಕೊಟ್ಟ ಸಂದೇಶಗಳು ಙೇಗ ಕಾರ್ಯರೂಪಕ್ಕೆ ಘರುತ್ತವೆ. ನನಐ ಸಂದೇಶ ಕಾರ್ಯರೂಪಕ್ಕೆ ಘರುವುದು ಕೇಡುಗಳ ಮೂಲಕವೇ ಹೊರತು ಒಳ್ಳೆಯದರ ಮೂಲಕವಲ್ಲ. ಎಲ್ಲವೂ ನನಐ ಸಂದೇಶದಂತೆ ನಡೆಯುವುದನುಐ ನೀನು ಕಣ್ಣಾರೆ ನೋಡುವೆ.
IRVKN   “ನೀನು ಹೋಗಿ ಕೂಷ್ಯನಾದ ಎಬೆದ್ಮೆಲೆಕನಿಗೆ ಹೀಗೆ ಹೇಳು, ‘ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಆಹಾ, ನಾನು ನುಡಿದ ಮೇಲನ್ನಲ್ಲ, ನುಡಿದ ಕೇಡನ್ನೇ ಪಟ್ಟಣದ ಮೇಲೆ ಬರಮಾಡುವೆನು; ಅದು ದಿನದಲ್ಲಿ ನಿನ್ನ ಕಣ್ಣೆದುರಿಗೆ ಆಗುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us