Bible Versions
Bible Books

Jeremiah 46:4 (ERVKN) Easy to Read Version - Kannadam

Versions

KNV   ಕುದುರೆಗಳನ್ನು ಕಟ್ಟಿರಿ; ರಾಹುತರೇ, ಎದ್ದು ಶಿರಸ್ತ್ರಾಣಗಳನ್ನಿಟ್ಟು ನಿಂತುಕೊಳ್ಳಿರಿ, ಈಟಿಗಳನ್ನು ಮೆರುಗು ಮಾಡಿರಿ, ಕವಚಗಳನ್ನು ತೊಟ್ಟು ಕೊಳ್ಳಿರಿ;
ERVKN   ಕುದುರೆಗಳನುಐ ಸಜ್ಜುಗೊಳಿಸಿರಿ. ಸೈನಿಕರೇ, ನಿಮ್ಮ ಕುದುರೆಯ ಮೇಲೆ ಹತ್ತಿರಿ, ಯುದ್ಧಕ್ಕಾಗಿ ನಿಮ್ಮನಿಮ್ಮ ಸ್ಥಾನಗಳಿಗೆ ಹೋಗಿರಿ. ನಿಮ್ಮ ಶಿರಸ್ತ್ರಾಣಗಳನುಐ ಧರಿಸಿರಿ, ನಿಮ್ಮ ಭರ್ಜಿಗಳನುಐ ಚೂಪುಗೊಳಿಸಿರಿ. ನಿಮ್ಮ ಕವಚಗಳನುಐ ಧರಿಸಿರಿ.
IRVKN   ರಥಾಶ್ವಗಳನ್ನು ಕಟ್ಟಿರಿ, ವಾಹನಾಶ್ವಗಳನ್ನು ಹತ್ತಿರಿ, ಶಿರಸ್ತ್ರಾಣಗಳನ್ನು ಹಾಕಿಕೊಂಡು ಯುದ್ಧಕ್ಕೆ ನಿಲ್ಲಿರಿ, ಭರ್ಜಿಗಳನ್ನು ಬೆಳಗಿರಿ, ಕವಚಗಳನ್ನು ಧರಿಸಿಕೊಳ್ಳಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us