Versions
KNV ನಾನು ದೊಡ್ಡವರ ಬಳಿಗೆ ಹೋಗಿ ಅವರ ಸಂಗಡ ಮಾತನಾಡು ವೆನು; ಅವರು ಕರ್ತನ ಮಾರ್ಗವನ್ನೂ ತಮ್ಮ ದೇವರ ನ್ಯಾಯತೀರ್ಪನ್ನೂ ತಿಳಿದಿದ್ದಾರೆ; ಆದರೆ ಇವರು ಕೂಡ ನೊಗವನ್ನು ಮುರಿದು ಬಂಧನಗಳನ್ನು ಹರಿದು ಬಿಟ್ಟಿದ್ದಾರೆ.
ERVKN ನಾನು ಯೆಹೂದದ ಜನನಾಯಕರ ಹತ್ತಿರ ಹೋಗಿ ಅವರೊಂದಿಗೆ ಮಾತನಾಡುವೆನು. ಜನನಾಯಕರು ಯೆಹೋವನ ಮಾರ್ಗಗಳನುಐ ನಿಶ್ಚಯವಾಗಿ ತಿಳಿದುಕೊಂಡಿರುವರು. ಅವರು ತಮ್ಮ ಯೆಹೋವನ ನ್ಯಾಯವಿಊಗಳನುಐ ಅರಿತುಕೊಂಡಿರುತ್ತಾರೆ” ಅಂದುಕೊಂಡೆನು. “ಆದರೆ ಈ ಜನನಾಯಕರುಗಳೆಲ್ಲಾ ದೇವರ ಸೇವೆಯನುಐ ತೊರೆದು ಬಿಟ್ಟಿದ್ದರು. ಅವರು ದೇವರಿಗೆ ವಿರೋಊಗಳಾದರು.”
IRVKN ನಾನು ದೊಡ್ಡ ಮನುಷ್ಯರ ಬಳಿಗೆ ಹೋಗಿ ಅವರ ಸಂಗಡ ಮಾತನಾಡುವೆನು; ಯೆಹೋವನ ಮಾರ್ಗವು ಮತ್ತು ಅವರ ದೇವರ ನ್ಯಾಯವಿಧಿಗಳೂ ಅವರಿಗೆ ಗೊತ್ತು” ಅಂದುಕೊಂಡೆನು.
ಆದರೆ ಈ ದೊಡ್ಡ ಮನುಷ್ಯರು ಒಂದು ಮನಸ್ಸಿನಿಂದ ತಮ್ಮ ಹೆಗಲ ನೊಗವನ್ನು ಮುರಿದು, ಕಣ್ಣಿಗಳನ್ನು ಕಿತ್ತುಬಿಟ್ಟಿದ್ದಾರೆ.