Bible Versions
Bible Books

Jeremiah 5:9 (ERVKN) Easy to Read Version - Kannadam

Versions

KNV   ಇವುಗಳ ನಿಮಿತ್ತ ನಾನು ವಿಚಾರಿಸುವ ದಿಲ್ಲವೋ? ಇಂಥಾ ಜನಾಂಗಕ್ಕೆ ನನ್ನ ಪ್ರಾಣವು ಮುಯ್ಯಿಗೆ ಮುಯ್ಯಿ ತೀರಿಸುವದಿಲ್ಲವೋ? ಎಂದು ಕರ್ತನು ಅನ್ನುತ್ತಾನೆ.
ERVKN   ಹೀಗೆ ಮಾಡಿದ್ದಕ್ಕಾಗಿ ಯೆಹೂದದ ಜನರನುಐ ನಾನು ಶಿಕ್ಷಿಸಙೇಕಲ್ಲವೇ?” ಯೆಹೋವನು ಹೇಳುತ್ತಾನೆ. “ಹೌದು, ನಾನು ಇಂಥಾ ಜನಾಂಗವನುಐ ಶಿಕ್ಷಿಸಙೇಕು. ಅವರಿಗೆ ತಕ್ಕ ಶಿಕ್ಷೆಯನುಐ ನಾನು ಕೊಡಙೇಕು.
IRVKN   ನಾನು ಇವುಗಳಿಗಾಗಿ ದಂಡಿಸಬಾರದೋ? ಇಂತಹ ಜನಾಂಗದ ಮೇಲೆ ನನ್ನ ರೋಷವನ್ನು ತೀರಿಸದಿರುವೆನೋ” ಎಂದು ಯೆಹೋವನು ನುಡಿಯುತ್ತಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us