Bible Versions
Bible Books

Job 13:16 (ERVKN) Easy to Read Version - Kannadam

Versions

KNV   ಆತನು ನನಗೆ ರಕ್ಷಣೆ ಯಾಗುವನು; ಆತನ ಮುಂದೆ ಭ್ರಷ್ಟನು ಬರುವದಿಲ್ಲ.
ERVKN   ನಾನು ನಿರಪರಾಧಿಯೆಂದು ಆಗ ರುಜುವಾತಾಗುವುದು. ಯಾಕಂದರೆ, ದೇವರನ್ನು ಮುಖಾಮುಖಿಯಾಗಿ ಸಂಧಿಸಲು ದುಷ್ಟನಿಗೆ ಸಾಧ್ಯವೇ ಇಲ್ಲ.
IRVKN   ಭ್ರಷ್ಟನು ಆತನ ಮುಂದೆ ಬರುವುದಿಲ್ಲವೆಂಬುದೇ,
ನಾನು ರಕ್ಷಣೆಯನ್ನು ಹೊಂದುವೆನೆಂಬುವುದಕ್ಕೆ ಆಧಾರವಾಗಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us