Bible Versions
Bible Books

Job 20:26 (ERVKN) Easy to Read Version - Kannadam

Versions

KNV   ಎಲ್ಲಾ ಅಂಧಕಾರವು ಅವನ ಗುಪ್ತ ಸ್ಥಳಗಳಲ್ಲಿ ಇಡಲ್ಪಟ್ಟಿದೆ; ಯಾರೂ ಹೊತ್ತಿಸದ ಬೆಂಕಿ ಅವನನ್ನು ತಿನ್ನುವದು; ಅವನ ಗುಡಾರದಲ್ಲಿ ಉಳಿ ದವನು ನಾಶವಾಗುವನು.
ERVKN   ಅವನ ಭಂಡಾರಗಳೆಲ್ಲಾ ನಾಶವಾಗುತ್ತವೆ. ಯಾರೂ ಹೊತ್ತಿಸದ ಬೆಂಕಿಯಿಂದ ಅವನು ನಾಶವಾಗುವನು. ಅವನ ಗುಡಾರದಲ್ಲಿ ಉಳಿದಿರುವುದೆಲ್ಲವನ್ನು ಬೆಂಕಿಯು ನಾಶ ಮಾಡುವುದು.
IRVKN   ಅವನ ನಿಧಿನಿಕ್ಷೇಪಗಳಿಗಾಗಿ ಪೂರ್ಣಾಂಧಕಾರವು ಕಾದಿರುವುದು,
ಯಾರೂ ಹೊತ್ತಿಸದ ಬೆಂಕಿಯು ಅವನನ್ನು ತಿಂದುಹಾಕಿ,
ಅವನ ಗುಡಾರದಲ್ಲಿ ತಪ್ಪಿಸಿಕೊಂಡದ್ದನ್ನು ಮೇದು ಬಿಡುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us