Versions
KNV ಆತನು ಮನುಷ್ಯರ ಕಿವಿಗಳನ್ನು ತೆರೆದು ಶಿಕ್ಷಣದ ಮಾತು ಗಳನ್ನು ಅವರಿಗೆ ಮುದ್ರೆಹಾಕುತ್ತಾನೆ.
ERVKN ಆತನು ಅವರ ಕಿವಿಗಳಲ್ಲಿ ಮಾತಾಡಬಹುದು. ಆಗ ಅವರು ದೇವರ ಎಚ್ಚರಿಕೆಗಳಿಂದ ಬಹು ಭಯಗೊಳ್ಳುವರು.
IRVKN ಅವರ ಕಿವಿಗಳನ್ನು ತೆರೆದು, ಅವರಿಗೆ ಶಿಕ್ಷಾವಚನವನ್ನು ಉಪದೇಶಿಸಿ ಅದಕ್ಕೆ ಮುದ್ರೆ ಹಾಕುವನು.