Bible Versions
Bible Books

Job 36:6 (ERVKN) Easy to Read Version - Kannadam

Versions

KNV   ಆತನು ಬಲದಲ್ಲಿಯೂ ಜ್ಞಾನದಲ್ಲಿಯೂ ಪರಾಕ್ರಮಿಯಾಗಿದ್ದಾನೆ. ದುಷ್ಟರ ಜೀವವನ್ನು ಆತನು ಕಾಪಾಡುವದಿಲ್ಲ. ಆದರೆ ಬಡವ ರಿಗೆ ಸರಿಯಾದದ್ದನ್ನು ಕೊಡುತ್ತಾನೆ.
ERVKN   ದೇವರು ದುಷ್ಟರನ್ನು ಜೀವಿಸಲು ಅವಕಾಶ ಕೊಡುವುದಿಲ್ಲ. ಆತನು ಬಡಜನರಿಗೆ ಯಾವಾಗಲೂ ನ್ಯಾಯದೊರಕಿಸುವನು.
IRVKN   ಆತನು ದುಷ್ಟರ ಪ್ರಾಣವನ್ನು ಉಳಿಸುವುದಿಲ್ಲ, ಗತಿಹೀನರ ನ್ಯಾಯವನ್ನು ಸ್ಥಾಪಿಸುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us