Bible Versions
Bible Books

Job 37:16 (ERVKN) Easy to Read Version - Kannadam

Versions

KNV   ಮೋಡಗಳ ತೂಗಾಟವನ್ನೂ ತಿಳುವಳಿಕೆಯಲ್ಲಿ ಸಂಪೂರ್ಣನ ಅದ್ಭುತಗಳನ್ನೂ ತಿಳು ಕೊಳ್ಳುತ್ತೀಯೋ?
ERVKN   ಆಕಾಶದಲ್ಲಿ ಮೋಡಗಳು ಹೇಗೆ ತೂಗಾಡುತ್ತಿವೆ ಎಂಬುದು ನಿನಗೆ ಗೊತ್ತಿದೆಯೋ? ದೇವರ ಆಶ್ಚರ್ಯಕಾರ್ಯಗಳಲ್ಲಿ ಮೋಡಗಳು ಒಂದು ಉದಾಹರಣೆಯಷ್ಟೇ. ಅವುಗಳ ಬಗ್ಗೆ ದೇವರಿಗೆ ಸಂಪೂರ್ಣವಾಗಿ ತಿಳಿದಿದೆ.
IRVKN   ಮೋಡಗಳ ತೂಗಾಟವನ್ನೂ,
ಜ್ಞಾನಪೂರ್ಣನ ಅದ್ಭುತಕಾರ್ಯಗಳನ್ನೂ ತಿಳಿದುಕೊಂಡಿದ್ದಿಯಾ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us