Bible Versions
Bible Books

Job 37:4 (ERVKN) Easy to Read Version - Kannadam

Versions

KNV   ಅದರ ತರುವಾಯ ಶಬ್ದವು ಗರ್ಜಿಸುತ್ತದೆ; ತನ್ನ ಮಹತ್ತಿನ ಶಬ್ದದಿಂದ ಗುಡುಗುತ್ತಾನೆ. ಆತನ ಶಬ್ದ ಕೇಳಲ್ಪಡುವಾಗ ಅವು ಗಳನ್ನು ಹಿಂದೆಗೆಯುವದಿಲ್ಲ.
ERVKN   ಸಿಡಿಲು ಪ್ರಕಾಶಿಸಿದ ನಂತರ ದೇವರ ಗರ್ಜನೆಯು ಕೇಳಿಬರುವುದು. ಆತನು ತನ್ನ ಆಶ್ಚರ್ಯಕರವಾದ ಧ್ವನಿಯಿಂದ ಗುಡುಗುಟ್ಟುವನು! ಸಿಡಿಲು ಪ್ರಕಾಶಿಸುವಾಗ ಆತನ ಧ್ವನಿಯು ಗುಡುಗುಟ್ಟುವುದು!
IRVKN   ಸಿಡಿಲಿನ ತರುವಾಯ ಗರ್ಜನೆಯುಂಟಾಗುವುದು,
ಆತನು ತನ್ನ ಮಹಿಮೆಯ ಶಬ್ದದಿಂದ ಗುಡುಗುವನು.
ಶಬ್ದವು ಕೇಳಿಸಿದ ಮೇಲೆಯೂ ಆತನು ಸಿಡಿಲುಗಳನ್ನು ತಡೆಯುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us