Bible Versions
Bible Books

Job 38:11 (ERVKN) Easy to Read Version - Kannadam

Versions

KNV   ಇಲ್ಲಿಯ ವರೆಗೆ ಬಂದು ಮುಂದುವರಿಯ ಕೂಡದು; ಇಲ್ಲಿ ನಿನ್ನ ತೆರೆಗಳ ಅಹಂಕಾರ ನಿಲ್ಲಲಿ ಅಂದೆನು.
ERVKN   ನಾನು ಸಮುದ್ರಕ್ಕೆ, ‘ನೀನು ಇಲ್ಲಿಯವರೆಗೆ ಬರಬಹುದು, ಆದರೆ ಇದಕ್ಕಿಂತ ಹೆಚ್ಚಿಗೆ ಬರಕೂಡದು. ನಿನ್ನ ಹೆಮ್ಮೆಯ ಅಲೆಗಳು ಇಲ್ಲೇ ನಿಲ್ಲಬೇಕು’ ಎಂದು ಅಪ್ಪಣೆಕೊಟ್ಟೆನು.
IRVKN   ‘ಇಲ್ಲಿಯ ತನಕ ಬರಬಹುದು; ಮೀರಿ ಬರಬೇಡ,
ನಿನ್ನ ತೆರೆಗಳ ಹೆಮ್ಮೆಗೆ ಇಲ್ಲೇ ತಡೆಯಾಗುವುದು’ ಎಂದು ಅಪ್ಪಣೆಕೊಟ್ಟೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us