Versions
KNV ಮುದ್ರೆಯಿಂದ ಮಣ್ಣು ಆಗುವ ಹಾಗೆ ಅದು ಮಾರ್ಪಡುತ್ತದೆ; ವಸ್ತ್ರದ ಹಾಗೆ ಅದು ನಿಂತಿರುತ್ತದೆ.
ERVKN ಮುಂಜಾನೆಯ ಬೆಳಕು ಬೆಟ್ಟಗಳನ್ನೂ ಕಣಿವೆಗಳನ್ನೂ ಸ್ಪಷ್ಟವಾಗಿ ಕಾಣಮಾಡುತ್ತವೆ. ಹಗಲು ಬೆಳಕು ಭೂಮಿಗೆ ಬಂದಾಗ ಆ ಸ್ಥಳಗಳ ರೂಪಗಳು ಮೇಲಂಗಿಯ ನೆರಿಗೆಗಳಂತೆ ಎದ್ದುಕಾಣುತ್ತವೆ. ಆ ಸ್ಥಳಗಳು ಮುದ್ರೆಯೊತ್ತಿದ ಜೇಡಿಮಣ್ಣಿನಂತೆ ರೂಪುಗೊಳ್ಳುತ್ತವೆ.
IRVKN ಮುದ್ರೆ ಒತ್ತಿದ ಜೇಡಿಮಣ್ಣಿನಂತೆ ಬೆಳಗಾಗುವಾಗ ಭೂಮಿಯು ರೂಪ ತಾಳುತ್ತದೆ.
ಎಲ್ಲಾ ವಸ್ತುಗಳು ನೆರಿಗೆ ಕಟ್ಟಿದ ಉಡಿಗೆಯಂತೆ ಕಾಣಿಸುವವು.